ಬೆಂಗಳೂರು: ಪುನೀತ್ ರಾಜ್ ಕುಮಾರ್ ತಮ್ಮ ಹೋಂ ಬ್ಯಾನರ್ ನಲ್ಲಿ ನಿರ್ಮಿಸಿರುವ ಮಾಯಾಬಜಾರ್ 2016 ಸಿನಿಮಾದ ಟೀಸರ್ ನಿನ್ನೆ ಸಂಜೆ ಬಿಡುಗಡೆಯಾಗಿದೆ.ಈ ಟೀಸರ್ ನೋಡಿ ವೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಭಾರೀ ಲೈಕ್ಸ್ ಪಡೆದಿದೆ. ವಸಿಷ್ಠ ಸಿಂಹ, ರಾಜ್ ಬಿ ಶೆಟ್ಟಿ, ಪ್ರಕಾಶ್ ರಾಜ್, ಸುಧಾರಾಣಿ ಮತ್ತು ಚೈತ್ರಾ ರಾವ್ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ನಾಯಕ-ನಾಯಕಿ ಎಂದೆಲ್ಲಾ ಯಾರೂ ಇಲ್ಲ. ಕತೆಯೇ ಹೀರೋ.ಈ ಟೀಸರ್ ನೋಡುತ್ತಿದ್ದರೆ