ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಪಿಆರ್ ಕೆ ಪ್ರೊಡಕ್ಷನ್ ನಡಿಯಲ್ಲಿ ನಿರ್ಮಾಣ ಮಾಡಿದ್ದ ಡ್ಯಾನಿಶ್ ಸೇಠ್ ನಾಯಕರಾಗಿರುವ ಒನ್ ಕಟ್ ಟು ಕಟ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.ಈ ಸಿನಿಮಾ ಒಟಿಟಿ ಫ್ಲ್ಯಾಟ್ ಫಾರಂ ಅಮೆಝೋನ್ ಪ್ರೈಮ್ ನಲ್ಲಿ ನೇರವಾಗಿ ಬಿಡುಗಡೆಯಾಗಲಿದೆ. ಫೆಬ್ರವರಿ 3 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.ಪುನೀತ್ ತೀರಿಕೊಂಡ ಮೇಲೆ ಅವರ ಕನಸಿನ ನಿರ್ಮಾಣ ಸಂಸ್ಥೆ ಪಿಆರ್ ಕೆ ಪ್ರೊಡಕ್ಷನ್ ಅವರ ಆಸೆಯಂತೇ ಸಿನಿಮಾ ಕೆಲಸಗಳನ್ನು