ಬೆಂಗಳೂರು: ಲಾಕ್ ಡೌನ್ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಶೂಟಿಂಗ್ ಗೆ ಮರಳಿದ್ದಾರೆ. ಬಹದ್ದೂರ್ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಸಿನಿಮಾ ಶೂಟಿಂಗ್ ನಲ್ಲಿ ಅವರು ಪಾಲ್ಗೊಂಡಿದ್ದಾರೆ. ಸಾಹಸ ದೃಶ್ಯಗಳ ಚಿತ್ರೀಕರಣವನ್ನು ವಿಶೇಷ ಸೆಟ್ ನಲ್ಲಿ ಚಿತ್ರೀಕರಿಸಲಾಗಿದೆ.ರಾಮ್-ಲಕ್ಷ್ಮಣ್ ಈ ಸಾಹಸ ದೃಶ್ಯಗಳ ಸಂಯೋಜನೆ ನಡೆಸಿದ್ದಾರೆ. ಇದಕ್ಕೂ ಮೊದಲು ಕಾಶ್ಮೀರದಲ್ಲಿ ಚಿತ್ರತಂಡ ಶೂಟಿಂಗ್ ಮಾಡಿ ಬಂದಿತ್ತು. ಆದರೆ ಅದಾದ ಮೇಲೆ ಲಾಕ್ ಡೌನ್