ಬೆಂಗಳೂರು: ನಿನ್ನೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮದಿನ. ತಮಗೆ ವಿಶ್ ಮಾಡಿದ ಪ್ರತಿಯೊಬ್ಬರಿಗೆ ಪ್ರತ್ಯೇಕ ಧನ್ಯವಾದ ಸಲ್ಲಿಸಿರುವ ಪವರ್ ಸ್ಟಾರ್ ಅಪ್ಪು, ತಮ್ಮ ಒಂದು ಆಸೆಯನ್ನೂ ಹೊರಹಾಕಿದ್ದಾರೆ.ಪುನೀತ್ ರಾಜ್ ಕುಮಾರ್ ಪ್ರೊಡಕ್ಷನ್ ಹೌಸ್ ನಲ್ಲಿ ನಿರ್ಮಾಣವಾದ ಮೊದಲ ಸಿನಿಮಾ ಕವಲು ದಾರಿ. ಸಿನಿಮಾದ ಟೀಸರ್, ಹಾಡು ಈಗಾಗಲೇ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿದೆ. ಸಿನಿಮಾ ಏಪ್ರಿಲ್ 12 ರಂದು ಬಿಡುಗಡೆಯಾಗಲಿದೆ.ಈ ಸಿನಿಮಾವನ್ನು ವಿಶ್ವದಾದ್ಯಂತ ಏಕಕಾಲಕ್ಕೆ ಬಿಡುಗಡೆ ಮಾಡುತ್ತಿದ್ದೇವೆ ಎಂದಿರುವ