ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕರಾಗಿ ಕೊನೆಯ ಬಾರಿಗೆ ನಟಿಸಿದ್ದ ಕಮರ್ಷಿಯಲ್ ಸಿನಿಮಾ ಜೇಮ್ಸ್ ನಾಳೆ ಟಿವಿಯಲ್ಲಿ ಪ್ರಸಾರವಾಗಲಿದೆ.ಇದೇ ಮೊದಲ ಬಾರಿಗೆ ಜೇಮ್ಸ್ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ. ಈ ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಿ ಭಾರೀ ಗಳಿಕೆ ಮಾಡಿತ್ತು. ಅಪ್ಪು ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಅಭಿಮಾನಿಗಳಿಗೂ ಈ ಸಿನಿಮಾದ ಬಗ್ಗೆ ವಿಶೇಷ ಭಾವನೆಯಿದೆ.ಭಾನುವಾರ ಸಂಜೆ 5.30 ಕ್ಕೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಜೇಮ್ಸ್ ಸಿನಿಮಾ ಪ್ರಸಾರವಾಗಲಿದೆ. ಹೀಗಾಗಿ