Photo Courtesy: Twitterಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯದಾಗಿ ಅತಿಥಿ ಪಾತ್ರದಲ್ಲಿ ನಟಿಸಿದ್ದು ಲಕ್ಕಿ ಮ್ಯಾನ್ ಸಿನಿಮಾ ಬಿಡುಗಡೆ ಸಮಯ ಬಹಿರಂಗವಾಗಿದೆ.ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ ಈ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಒಂದು ಹಾಡು ಮತ್ತು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ ಈ ಪಾತ್ರಕ್ಕೆ ಅವರೇ ಡಬ್ ಮಾಡಿದ್ದರು. ಇದಕ್ಕೂ ಮೊದಲು ಅವರು ನಾಯಕರಾಗಿ ಕೊನೆಯ ಬಾರಿ ನಟಿಸಿದ್ದ ಜೇಮ್ಸ್ ಸಿನಿಮಾದಲ್ಲಿ ಅವರದ್ದೇ ಧ್ವನಿ ಇರಲಿಲ್ಲ ಎಂದು