ಬೆಂಗಳೂರು: ಇತ್ತೀಚೆಗೆ ಸ್ಟಾರ್ ನಟರ ಹುಟ್ಟುಹಬ್ಬದಂದು ಅವರ ಹೊಸ ಸಿನಿಮಾದ ಹೆಸರು ಘೋಷಿಸಿವುದು, ಟ್ರೈಲರ್ ಬಿಡುಗಡೆ ಮಾಡುವುದು ಸಾಮಾನ್ಯವಾಗಿಬಿಟ್ಟಿದೆ.ಇದೀಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮಾರ್ಚ್ 16 ರಂದು ಅಂದರೆ ತಮ್ಮ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ರಸದೌತಣ ನೀಡಲಿದ್ದಾರೆ.ಪುನೀತ್ ಅಭಿನಯದ ನಟಸಾರ್ವಭೌಮ ಈಗಾಗಲೇ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಇದೀಗ 50 ನೇ ದಿನಕ್ಕೆ ಕಾಲಿಡುತ್ತಿರುವ ಚಿತ್ರ ತಂಡ ಪುನೀತ್ ಹುಟ್ಟುಹಬ್ಬಕ್ಕಾಗಿ ವಿಶೇಷ ಹಾಡಿನ ಕೊಡುಗೆ ನೀಡಲಿದೆ. ಪುನೀತ್ ಸಿನಿಮಾಗಳ