ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಗೀತಾ’ ಸಿನಿಮಾಕ್ಕಾಗಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಡೊಂದನ್ನು ಹಾಡಿದ್ದು ಎಲ್ಲರಿಗೂ ಗೊತ್ತೇ ಇದೆ.