ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರನ್ನು ಆರಾಧಿಸುವ ಎಷ್ಟೋ ಅಭಿಮಾನಿಗಳಿದ್ದಾರೆ. ಆದರೆ ಈ ಅಭಿಮಾನಿಯ ಅಭಿಮಾನಕ್ಕೆ ಸ್ವತಃ ಪವರ್ ಸ್ಟಾರ್ ಮಾತು ಹೊರಡದೇ ನಿಂತಿದ್ದಾರೆ. ಅಭಿಮಾನಿಯೊಬ್ಬ ಮೊಣಕೈ ಬಳಸಿ ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಕ್ಷಣಾರ್ಧದಲ್ಲಿ ಬಿಡಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಅಪ್ಪು ಈ ಅಭಿಮಾನಕ್ಕೆ, ಅಭಿಮಾನಿಗಳ ಬಗ್ಗೆ ಏನು ಹೇಳಲಿ? ಕಲೆಗೆ ಬೆಲೆ ಕಟ್ಟಲಾಗಲ್ಲ ನಿಜ, ಆದರೆ ಅಭಿಮಾನಿಗಳ ಪ್ರೀತಿಗೂ