ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಹೋಂ ಬ್ಯಾನರ್ ನಡಿಯಲ್ಲಿ ನಿರ್ಮಿಸುತ್ತಿರುವ ಹೊಸಬರ ಸಿನಿಮಾವೊಂದರಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.