ಬೆಂಗಳೂರು: ಕೌನ್ ಬನೇಗಾ ಕರೋಡ್ ಪತಿ ಕನ್ನಡ ಅವತರಣಿಕೆ ಕನ್ನಡದ ಕೋಟ್ಯಾಧಿಪತಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತೊಂದು ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಮರಳಲಿದ್ದಾರೆ.