ಬೆಂಗಳೂರು: ನಟ ಡಾಲಿ ಧನಂಜಯ್ ನಾಯಕರಾಗಿರುವ ಅಗ್ನಿ ಶ್ರೀಧರ್ ಅವರ ಆತ್ಮಕತೆಯ ಸಿನಿಮಾದ ಟೈಟಲ್ ನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಲಾಂಚ್ ಮಾಡಲಿದ್ದಾರೆ.