ಬೆಂಗಳೂರು: ರಾಜಮೌಳಿ ನಿರ್ದೇಶನದಲ್ಲಿ ಜ್ಯೂನಿಯರ್ ಎನ್ ಟಿಆರ್, ರಾಮ್ ಚರಣ್ ತೇಜ್ ಅಭಿನಯಿಸುತ್ತಿರುವ ಆರ್ ಆರ್ ಆರ್ ಸಿನಿಮಾಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾಥ್ ನೀಡಲಿದ್ದಾರೆ.