ಬೆಂಗಳೂರು: ಲಾಕ್ ಡೌನ್ ಬಳಿಕ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮತ್ತೆ ಶೂಟಿಂಗ್ ಗೆ ಮರಳುತ್ತಿದ್ದಾರೆ. ಸೆಪ್ಟೆಂಬರ್ 20 ರಿಂದ ಯುವರತ್ನ ಹಾಡಿನ ಚಿತ್ರೀಕರಣ ಆರಂಭವಾಗಲಿದೆ.