ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸದ್ಯಕ್ಕೆ ಮುರುಡೇಶ್ವರ ಪ್ರವಾಸದಲ್ಲಿದ್ದಾರೆ. ತಮ್ಮ ಸಂಗಡಿಗರೊಂದಿಗೆ ಮುರುಡೇಶ್ವರ ಕಡಲ ಕಿನಾರೆಯಲ್ಲಿ ಪುನೀತ್ ಎಂಜಾಯ್ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.