ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬರ್ತ್ ಡೇ ಮಾರ್ಚ್ 17 ರಂದು ಇದ್ದು, ಈ ದಿನಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಗಲಿದೆ.ಪುನೀತ್ ರಾಜಕುಮಾರ್ ಬರ್ತ್ ಡೇ ಹಿಂದಿನ ದಿನ ಅಂದರೆ ಮಾರ್ಚ್ 16 ರಂದು ಯುವರತ್ನ ಡೈಲಾಗ್ ಟೀಸರ್ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಎರಡು ಪೋಸ್ಟರ್ ಗಳು ಪುನೀತ್ ಈ ಸಿನಿಮಾದಲ್ಲಿ ವೈವಿದ್ಯಮಯ ಪಾತ್ರ ಮಾಡುತ್ತಿದ್ದಾರೆ ಎಂಬುದನ್ನು ಖಚಿತಪಡಿಸಿದೆ.ಇನ್ನು, ಮಾರ್ಚ್ 17 ರಂದು ಬರ್ತ್ ಡೇ ದಿನ ಜೇಮ್ಸ್