ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಾಕಿಂಗ್ ಸ್ಟಾರ್ ಯಶ್ ಈಗ ಮೈಸೂರಿನಲ್ಲಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.ಯುವರತ್ನ ಸಿನಿಮಾಗಾಗಿ ಪುನೀತ್ ಮೈಸೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಶೂಟಿಂಗ್ ನಲ್ಲಿದ್ದಾರೆ. ಇನ್ನೊಂದೆಡೆ ರಾಕಿಂಗ್ ಸ್ಟಾರ್ ಯಶ್ ತಮ್ಮ ಕೆಜಿಎಫ್ ಸಿನಿಮಾ ಶೂಟಿಂಗ್ ಗಾಗಿ ಮೈಸೂರಿನಲ್ಲಿ ಬೀಡು ಬಿಟ್ಟಿದ್ದಾರೆ.ಈ ನಡುವೆ ಇಬ್ಬರೂ ಸ್ಟಾರ್ ಗಳು ಜತೆಯಾಗಿ ತೆಗೆಸಿಕೊಂಡಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು, ಶೂಟಿಂಗ್ ನಡುವೆ ಇಬ್ಬರೂ