ಹೈದರಾಬಾದ್: ಬಹುನಿರೀಕ್ಷಿತ ಪುಷ್ಪ 2 ಸಿನಿಮಾಗೆ ಇಂದು ಮುಹೂರ್ತ ಕಾರ್ಯ ನೆರವೇರಿದೆ. ಆದರೆ ನಾಯಕ ಅಲ್ಲು ಅರ್ಜುನ್ ಮತ್ತು ನಾಯಕಿ ರಶ್ಮಿಕಾ ಮಂದಣ್ಣ ಗೈರಾಗಿದ್ದಾರೆ.