ಹೈದರಾಬಾದ್ : ನಿರ್ದೇಶಕ ಸುಕುಮಾರ್ ನಿರ್ದೇಶನದ ನಟ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ’ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಮಧ್ಯೆ ಚಿತ್ರದ ಬಿಡುಗಡೆಯ ದಿನವನ್ನು ಮುಂದೂಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.