ಹೈದರಾಬಾದ್: ಇತ್ತೀಚೆಗಷ್ಟೇ ರಿಲೀಸ್ ಆಗಿ ಥಿಯೇಟರ್ ನಲ್ಲಿ ಭರ್ಜರಿ ಗಳಿಕೆ ಮಾಡಿರುವ ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರ ವಹಿಸಿರುವ ಪುಷ್ಪ ಸಿನಿಮಾ ಈಗ ಒಟಿಟಿಯಲ್ಲಿ ರಿಲೀಸ್ ಆಗಲು ಸಜ್ಜಾಗಿದೆ.