ಮುಂಬೈ: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಇಬ್ಬರೂ ಜೊತೆ ಜೊತೆಯಾಗಿ ಓಡಾಡುತ್ತಿದ್ದು, ಗಾಸಿಪ್ ಕಾಲಂಗಳಿಗೆ ಆಹಾರವಾಗಿದ್ದಾರೆ.