ಬೆಂಗಳೂರು: ಏಕ್ ಲವ್ ಯಾ ಅಡಿಯೋ ಲಾಂಚ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಅವಮಾನ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಪ್ರೇಮ್ ಜೊತೆಗೆ ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಕೂಡಾ ಕ್ಷಮೆ ಯಾಚಿಸಿದ್ದಾರೆ.ವೇದಿಕೆಯಲ್ಲಿ ಅಪ್ಪು ಫೋಟೋ ಇರಿಸಿ, ಅವರ ಎದುರೇ ಶಾಂಪೈನ್ ಬಾಟಲಿ ಓಪನ್ ಮಾಡಿದ್ದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಬಗ್ಗೆ ನಿರ್ದೇಶಕ ಪ್ರೇಮ್ ಮಾಧ್ಯಮಗಳ ಮುಂದೆ ಕ್ಷಮ ಕೇಳಿದ್ದರು.ಇದಾದ ಬಳಿಕ