ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಂ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಬೋಲ್ಡ್ ಅಭಿನಯದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಪ್ರತಿಕ್ರಿಯಿಸಿದ್ದು ಎಲ್ಲರೂ ಹುಬ್ಬೇರುವಂತೆ ಮಾಡಿದೆ.‘ಲವ್ ಯೂ ರಚ್ಚು’ ಸಿನಿಮಾದ ಮುದ್ದು ನೀನು ಎಂಬ ರೊಮ್ಯಾಂಟಿಕ್ ಹಾಡೊಂದರ ವಿಡಿಯೋ ಈಗ ಬಿಡುಗಡೆಯಾಗಿದೆ. ಈ ಹಾಡಿನಲ್ಲಿ ರಚಿತಾ ನಾಯಕ ಅಜೇಯ್ ರಾವ್ ಜೊತೆ ಫಸ್ಟ್ ನೈಟ್ ದೃಶ್ಯದಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.ಇದಕ್ಕೂ ಮೊದಲು ರಚಿತಾ ಉಪೇಂದ್ರ ಜೊತೆಗಿನ ಐ ಲವ್ ಯೂ ಸಿನಿಮಾದಲ್ಲಿ ಬೋಲ್ಡ್ ದೃಶ್ಯದಲ್ಲಿ