Widgets Magazine

ತೆಲುಗು ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾದ ರಚಿತಾ ರಾಮ್

ಬೆಂಗಳೂರು| Krishnaveni K| Last Modified ಭಾನುವಾರ, 28 ಜೂನ್ 2020 (09:21 IST)
ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ತೆಲುಗಿನಲ್ಲಿ ಮಾಡುತ್ತಿರುವ ಸಿನಿಮಾ ‘ಸೂಪರ್ ಮಚ್ಚಿ’ ಶೂಟಿಂಗ್ ಗಾಗಿ ಹೈದರಾಬಾದ್ ನಲ್ಲಿ ಬೀಡು ಬಿಟ್ಟಿದ್ದಾರೆ.

 
ಈ ಸಿನಿಮಾ ಚಿತ್ರೀಕರಣ ಲಾಕ್ ಡೌನ್ ನಿಂದಾಗಿ ಅರ್ಧಕ್ಕೇ ನಿಂತಿತ್ತು. ಇದೀಗ ಮತ್ತೆ ಚಿತ್ರೀಕರಣ ಪ್ರಾರಂಭವಾಗಿದ್ದು ರಚಿತಾ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
 
ನಾಯಕ ಕಲ್ಯಾಣ್ ದೇವ್ ಜತೆಗಿನ ರೊಮ್ಯಾಂಟಿಕ್ ಹಾಡೊಂದರ ಚಿತ್ರೀಕರಣದಲ್ಲಿ ರಚಿತಾ ಪಾಲ್ಗೊಂಡಿದ್ದಾರೆ. ಈ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗಲಿದೆ.




ಇದರಲ್ಲಿ ಇನ್ನಷ್ಟು ಓದಿ :