ಬೆಂಗಳೂರು: ಶ್ರೀನಗರ ಕಿಟ್ಟಿ-ರಮ್ಯಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ ಸಂಜು ಮತ್ತು ಗೀತಾ ಸಿನಿಮಾ ನೆನಪಿರಬಹುದು. ಈ ಸಿನಿಮಾ ಅಂದು ಸೂಪರ್ ಹಿಟ್ ಆಗಿತ್ತು.