ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ಹಿಂದೊಮ್ಮೆ ಮಾಧ್ಯಮಗೋಷ್ಠಿಯಲ್ಲಿ ನಾನೇನಿದ್ದರೂ ಗೌಡರ ಹುಡುಗನನ್ನೇ ಮದುವೆಯಾಗೋದು ಎಂದು ಹೇಳಿಕೆ ನೀಡಿದ್ದರು. ಅದಕ್ಕೆ ಸರಿಯಾಗಿ ರಚಿತಾ ಫೋಟೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ.