ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಐ ಲವ್ ಯೂ ಸಿನಿಮಾ ಇತ್ತೀಚೆಗಷ್ಟೇ ಅರ್ಧಶತಕ ಬಾರಿಸಿದೆ.