ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್-ರಚಿತಾ ರಾಮ್ ಸ್ಯಾಂಡಲ್ ವುಡ್ ನಲ್ಲಿ ಹಿಟ್ ಜೋಡಿ. ಈ ಜೋಡಿ ಮತ್ತೆ ಒಂದಾಗುತ್ತಿದೆ. ಈ ಹಿಂದೆ ಬುಲ್ ಬುಲ್, ಜಗ್ಗುದಾದ, ಅಂಬರೀಶ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿ ಹಿಟ್ ಸಿನಿಮಾಗಳನ್ನು ನೀಡಿದ್ದ ಜೋಡಿ ಈಗ ಮತ್ತೆ ಪ್ಯಾನ್ ಇಂಡಿಯಾ ಸಿನಿಮಾ ‘ಕ್ರಾಂತಿ’ಯಲ್ಲಿ ಒಂದಾಗುತ್ತಿದೆ.ಕ್ರಾಂತಿ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಿನ್ನೆ ನೆರವೇರಿದ್ದು, ಈ ಚಿತ್ರದಲ್ಲಿ ರಚಿತಾ ರಾಮ್ ದರ್ಶನ್ ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. 2016 ರಲ್ಲಿ ಬಿಡುಗಡೆಯಾಗಿದ್ದ