ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ಸ್ಯಾಂಡಲ್ ವುಡ್ ನ ಮೋಸ್ಟ್ ಬ್ಯುಸಿ ಹೀರೋಯಿನ್ ಆಗುತ್ತಿದ್ದಾರೆ. ರಚಿತಾ ಕೈಯಲ್ಲಿ ಈಗ ಸಾಲು ಸಾಲು ಸಿನಿಮಾಗಳಿವೆ. ಅದರ ಜತೆಗೆ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ರಚಿತಾ ಈಗಾಗಲೇ ಏಕ್ ಲವ್ ಯಾ, ಏಪ್ರಿಲ್, ಲಿಲ್ಲಿ, ವೀರಂ ಎನ್ನುವ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅದರ ಜತೆಗೆ ಈಗ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ.ಈ ಸಿನಿಮಾಗೆ ಇನ್ನೂ ಟೈಟಲ್ ಇಟ್ಟಿಲ್ಲ. ಆದರೆ ಇದು ತಮಿಳಿನ ಕೊಲಮಾಮ ಕೋಕಿಲ ಎನ್ನುವ