ಹೈದರಾಬಾದ್ : ಟಾಲಿವುಡ್ ಸ್ಟಾರ್ ನಟ ಪ್ರಭಾಸ್, ನಟಿ ಪೂಜಾ ಹೆಗ್ಡೆ ಅಭಿನಯದ ಲವ್ ಸ್ಟೋರಿ ಚಿತ್ರ ‘ರಾಧೆಶ್ಯಾಮ್’ ಚಿತ್ರದ ಬಿಡುಗಡೆಯ ದಿನಾಂಕವನ್ನು ನಿಗದಿ ಮಾಡುವ ವಿಚಾರದಲ್ಲಿ ಚಿತ್ರತಂಡ ತೀವ್ರ ಒತ್ತಡಕ್ಕೆ ಸಿಲುಕಿದೆ.