ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಎಲ್ಲರೂ ಇಷ್ಟಪಡುವ ಜೋಡಿ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಗೆ ಇಂದು ಮೂರನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ. ಈ ಖುಷಿಯಲ್ಲಿ ರಾಧಿಕಾ ಹಳೆಯ ಫೋಟೋ ಒಂದನ್ನು ಪ್ರಕಟಿಸಿದ್ದಾರೆ.ಜತೆಗೆ ಯಶ್ ಮತ್ತು ತಮ್ಮ ಸಂಬಂಧದ ಬಗ್ಗೆ ಭಾವನಾತ್ಮಕ ಸಂದೇಶ ಬರೆದಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅವರು ಪ್ರಕಟಿಸಿದ ಫೋಟೋ ಒಂದು ಅವರಿಬ್ಬರ ಲವ್ ಲೈಫ್ ಎಷ್ಟು ಹಳೆಯದು ಎಂಬ ರಹಸ್ಯ ಹೊರಹಾಕಿದೆ.ಈ