ಚೆನ್ನೈ: ಶ್ರೀಲಂಕಾದಲ್ಲಿ ನಿನ್ನೆ ಸಂಭವಿಸಿದ ಸರಣಿ ಬಾಂಬ್ ಸ್ಪೋಟದಲ್ಲಿ ಭಾರತೀಯ ನಟಿ ರಾಧಿಕಾ ಶರತ್ ಕುಮಾರ್ ಕೂದಲೆಳೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ.ಸರಣಿ ಸ್ಪೋಟದಲ್ಲಿ ಮೂವರು ಭಾರತೀಯರು ಸೇರಿದಂತೆ 250 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಹೇಯ ಕೃತ್ಯಕ್ಕೆ ಭಾರತ ಸೇರಿದಂತೆ ವಿಶ್ವವೇ ಖಂಡನೆ ವ್ಯಕ್ತಪಡಿಸಿದೆ.ಇನ್ನು ಸ್ಪೋಟ ನಡೆದಿದ್ದ ಹೋಟೆಲ್ ಗಳ ಪೈಕಿ ಒಂದು ಹೋಟೆಲ್ ನಲ್ಲಿ ರಾಧಿಕಾ ಶರತ್ ಕುಮಾರ್ ಕೆಲವೇ ಕ್ಷಣಗಳ ಮೊದಲು ತಂಗಿದ್ದರಂತೆ. ಆದರೆ ಸ್ಪೋಟಕ್ಕೆ