ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲೂ ಕಾಸ್ಟಿಂಗ್ ಕೌಚ್ ಇತ್ತು. ಅದಕ್ಕೆ ಕನ್ನಡದ ಸಹವಾಸವೇ ಬೇಡ ಎಂದು ಬಂದು ಬಿಟ್ಟೆ ಎಂದಿದ್ದ ತೆಲುಗು ನಿರ್ದೇಶಕ ಗೀತ ಕೃಷ್ಣ ಬಗ್ಗೆ ರಾಘವೇಂದ್ರ ರಾಜ್ ಕುಮಾರ್ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.ಕನ್ನಡ ಸಿನಿಮಾ ಬಗ್ಗೆ ತಾವು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಮೇಲೆ ಸ್ಪಷ್ಟನೆ ನೀಡಿರುವ ಗೀತಾ ಕೃಷ್ಣ ಕನ್ನಡದಲ್ಲಿ ಮಾತ್ರವಲ್ಲ, ಬೇರೆ ಭಾಷೆಗಳಲ್ಲೂ ಕಾಸ್ಟಿಂಗ್ ಕೌಚ್ ಇದೆ ಎಂದು ತೇಪೆ ಹಾಕಲು ಯತ್ನಿಸಿದ್ದರು.ಈ ಬಗ್ಗೆ