ಬೆಂಗಳೂರು: ಜೇಮ್ಸ್ ಸಿನಿಮಾ ಪ್ರಿ ರಿಲೀಸ್ ಈವೆಂಟ್ ನಲ್ಲಿ ನಿನ್ನೆ ಪುನೀತ್ ರಾಜ್ ಕುಮಾರ್ ನೆನೆದು ಅವರ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.