Photo Courtesy: Twitterಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ನವರಸನಾಯಕ ಜಗ್ಗೇಶ್ ನಾಯಕರಾಗಿರುವ ರಾಘವೇಂದ್ರ ಸ್ಟೋರ್ಸ್ ಸಿನಿಮಾ ಇಂದು ತೆರೆ ಕಂಡಿದ್ದು, ಉತ್ತಮ ಪ್ರತಿಕ್ರಿಯೆ ಬಂದಿದೆ.ಮೊದಲಾರ್ಧದಲ್ಲಿ ಹಾಸ್ಯ, ದ್ವಿತೀಯಾರ್ಧದಲ್ಲಿ ಸೆಂಟಿಮೆಂಟ್. ಒಟ್ಟಾರೆ ಸಿನಿಮಾದಲ್ಲಿ ಹಯವದನನಾಗಿ ಜಗ್ಗೇಶ್ ಪೂರ್ತಿ ಆವರಿಸಿಕೊಂಡಿದ್ದಾರೆ.ಬಹಳ ದಿನಗಳ ನಂತರ ಜಗ್ಗೇಶ್ ಫ್ಲೇವರ್ ನ ಸಿನಿಮಾವೊಂದನ್ನು ನೋಡಿದ ಅನುಭವ ಪ್ರೇಕ್ಷಕರಿಗೆ ನೀಡುತ್ತದೆ. ಕೆಲವೊಂದು ಅನಗತ್ಯ ದೃಶ್ಯಗಳಿಗೆ ಕತ್ತರಿ ಹಾಕಿದ್ದರೆ ಸಿನಿಮಾ ಇನ್ನಷ್ಟು ಚೆನ್ನಾಗಿರುತ್ತಿತ್ತು. ಫಸ್ಟ್ ನೈಟ್ ನದ್ದೇ ಚರ್ಚೆ ಕೊಂಚ