Photo Courtesy: Twitterಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ನವರಸನಾಯಕ ಜಗ್ಗೇಶ್ ನಾಯಕರಾಗಿರುವ ರಾಘವೇಂದ್ರ ಸ್ಟೋರ್ಸ್ ಸಿನಿಮಾ ಇಂದಿನಿಂದ ಥಿಯೇಟರ್ ನಲ್ಲಿ ತೆರೆ ಕಾಣುತ್ತಿದೆ.ಈ ಸಿನಿಮಾದ ಪ್ರೀಮಿಯರ್ ಶೋ ವೀಕ್ಷಿಸಿದ ಸೆಲೆಬ್ರಿಟಿಗಳು ಚಿತ್ರದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ವಿಶೇಷವೆಂದರೆ ಚಿತ್ರತಂಡ ಸಿನಿಮಾ ಆರಂಭದಲ್ಲೇ ಪುನೀತ್ ರಾಜ್ ಕುಮಾರ್ ಗೆ ವಿಶೇಷ ಗೌರವ ಸಲ್ಲಿಸಿದೆ. ‘ನಿಮ್ಮ ಬದುಕು ನಮಗೆ ಮಾದರಿ. ಈ ಚಿತ್ರ ನಿಮಗೆ ಅರ್ಪಣೆ’ ಎಂದು ಪುನೀತ್ ಫೋಟೋ ಸಮೇತ ಗೌರವ