ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಸಿಸಿಬಿ ಕಸ್ಟಡಿ ಇಂದು ಅಂತ್ಯವಾಗಲಿದ್ದು, ಮಧ್ಯಾಹ್ನದ ವೇಳೆಗೆ ರಾಗಿಣಿ ಮತ್ತೆ ನ್ಯಾಯಾಧೀಶರ ಮುಂದೆ ಹಾಜರಾಗಬೇಕಿದೆ.