ರಾಗಿಣಿ ರಿಲೀಸ್ ಆಗುತ್ತಿರುವ ಬಗ್ಗೆ ತಂದೆಯ ಪ್ರತಿಕ್ರಿಯೆ

ಬೆಂಗಳೂರು| Krishnaveni K| Last Modified ಶುಕ್ರವಾರ, 22 ಜನವರಿ 2021 (08:19 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ರಾಗಿಣಿಗೆ ಕೊನೆಗೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

 
ಇದರೊಂದಿಗೆ ರಾಗಿಣಿಯ 140 ದಿನಗಳ ಜೈಲು ವಾಸ ಅಂತ್ಯವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಗಿಣಿ ತಂದೆ ರಾಕೇಶ್ ಕುಮಾರ್ ದ್ವಿವೇದಿ ಮಗಳ ಆರೋಗ್ಯವೇ ನಮಗೆ ಮುಖ್ಯ. ತಕ್ಷಣವೇ ಅಗತ್ಯ ಕಾನೂನು ಪ್ರಕ್ರಿಯೆ ಮುಗಿಸಿ ಆಕೆಯನ್ನು ಹೊರ ತರಲು ಕ್ರಮ ಕೈಗೊಳ್ಳುತ್ತೇವೆ. ನ್ಯಾಯಾಲಯದ ಮೇಲಿನ ನಮ್ಮ ವಿಶ್ವಾಸ ಸುಳ್ಳಾಗಲಿಲ್ಲ’ ಎಂದಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :