ಬೆಂಗಳೂರು: ಡ್ರಗ್ ಕೇಸ್ ನಲ್ಲಿ ಜಾಮೀನು ಪಡೆದು ಹೊರಬಂದ ನಟಿ ರಾಗಿಣಿ ದ್ವಿವೇದಿ ಇದೇ ಮೊದಲ ಬಾರಿಗೆ ಪತ್ರಕರ್ತರ ಮುಂದೆ ಕಾಣಿಸಿಕೊಂಡಿದ್ದಾರೆ.