ಬೆಂಗಳೂರು: ಸದ್ಯಕ್ಕೆ ಡ್ರಗ್ ಮಾಫಿಯಾ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಪಕ್ಷಕ್ಕೆ ಸೇರಲು ಅಧಿಕೃತವಾಗಿ ತಯಾರಿ ನಡೆಸಿದ್ದರು ಎನ್ನಲಾಗಿದೆ. ರಾಗಿಣಿ ಬಿಜೆಪಿ ಸೇರ್ಪಡೆಗೆ ವೇದಿಕೆಯೂ ಸಿದ್ಧವಾಗಿತ್ತು. ತನ್ನ ಸ್ನೇಹಿತ ರವಿಶಂಕರ್ ಸಹಾಯದಿಂದ ರಾಗಿಣಿ ಬಿಜೆಪಿ ಸೇರಲು ತಯಾರಿ ನಡೆಸಿದ್ದರು. ಡಾ. ಅಶ್ವತ್ಥ್ ನಾರಾಯಣ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಲು ತಯಾರಿ ನಡೆಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಅಶ್ವತ್ಥ್ ನಾರಾಯಣ್ ಡಿಸಿಎಂ ಅಲ್ಲ, ಎಂಎಲ್ ಸಿ ಅಶ್ವತ್ಥ್