Photo Courtesy: Twitterಬೆಂಗಳೂರು: ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ನಿನ್ನೆ ರಾತ್ರಿ ಇತ್ತೀಚೆಗೆ ಅಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ.ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ನಿನ್ನೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರೊಂದಿಗೆ ಪುನೀತ್ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿದರು.ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಅಶ್ವಿನಿ ಪುನೀತ್ ಹಾಗೂ ಮಗಳು ವಂದಿತಾ ಜೊತೆ ಮಾತುಕತೆ ನಡೆಸಿದರು. ಈ