Photo Courtesy: Twitter ಬೆಂಗಳೂರು: ರಾಜ್ ಬಿ ಶೆಟ್ಟಿ ಮತ್ತೊಂದು ಕ್ರಿಯೇಟಿವ್ ಸಿನಿಮಾ ಮೂಲಕ ಜನರ ಎದುರು ಬರುತ್ತಿದ್ದಾರೆ. ಅವರ ಮುಂದಿನ ಸಿನಿಮಾ ಟೋಬಿ. ಟೋಬಿ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ರಾಜ್ ಶೆಟ್ಟಿ ಭೀಭತ್ಸ ಅವತಾರ ನೋಡಿ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ. ಒಂದು ಪೋಸ್ಟರ್ ನಲ್ಲಿ ರಾಜ್ ಬಿ ಶೆಟ್ಟಿ ರಕ್ತ ಸಿಕ್ತ ಮುಖ, ಮೂಗಿಗೆ ಮೂಗುಬೊಟ್ಟು ತೊಟ್ಟು ವಿಶಿಷ್ಟವಾಗಿ ಕಾಣಿಸಿಕೊಂಡಿದ್ದಾರೆ. ಇನ್ನೊಂದು ಫೋಟೋ ವೈರಲ್ ಆಗಿದ್ದು, ಈ ಪೋಸ್ಟರ್