Photo Courtesy: Twitterಬೆಂಗಳೂರು: ರಾಜ್ ಬಿ ಶೆಟ್ಟಿ ಮತ್ತೊಮ್ಮೆ ಕನ್ನಡ ಚಿತ್ರರಂಗಕ್ಕೆ ಮಾಸ್ಟರ್ ಪೀಸ್ ಕೊಡಲು ರೆಡಿಯಾಗಿದ್ದಾರೆ. ಟೋಬಿಯಾಗಿ ನಿಮ್ಮ ಮುಂದೆ ಬರುತ್ತಿದ್ದಾರೆ.ಟೋಬಿ ಸಿನಿಮಾದ ಟ್ರೈಲರ್ ಈಗಷ್ಟೇ ಲಾಂಚ್ ಆಗಿದೆ. ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಟ್ರೈಲರ್ ಲಾಂಚ್ ಮಾಡಿದ್ದಾರೆ. ಟ್ರೈಲರ್ ನೋಡಿದ ಫ್ಯಾನ್ಸ್ ಇದು ಮತ್ತೊಂದು ಮಾಸ್ಟರ್ ಪೀಸ್ ಆಗುವುದರಲ್ಲಿ ಸಂಶಯವಿಲ್ಲ ಎಂದಿದ್ದಾರೆ.ಟೋಬಿಯಾಗಿ ಇಡೀ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ಮತ್ತೊಮ್ಮೆ ತಮ್ಮ ಅಭಿನಯ ಸಾಮರ್ಥ್ಯವನ್ನು ಹೊರಹಾಕುತ್ತಿದ್ದಾರೆ. ಒಂದೇ