Photo Courtesy: Twitterಹೈದರಾಬಾದ್: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸಲಾರ್ ಬಿಡುಗಡೆಗೆ ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.ಹೈದರಾಬಾದ್ ನಲ್ಲಿ ಪ್ರಮೋಷನ್ ನಿಮಿತ್ತ ನಾಯಕ ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್, ಪ್ರಶಾಂತ್ ನೀಲ್ ಸಂದರ್ಶನ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಸ್ಟಾರ್ ನಿರ್ದೇಶಕ ರಾಜಮೌಳಿ ಕೂಡಾ ಪಾಲ್ಗೊಂಡಿದ್ದರು.ಈ ವೇಳೆ ರಾಜಮೌಳಿ ಸಲಾರ್ ಸಿನಿಮಾದ ಮೊದಲ ಟಿಕೆಟ್ ಖರೀದಿ ಮಾಡಿದ್ದಾರೆ. ನಿಜಾಮ್ ನಲ್ಲಿ ಬೆಳಿಗ್ಗೆ 7 ಗಂಟೆಯ ಮೊದಲ ಶೋ