ಹೈದರಾಬಾದ್: ಆರ್ ಆರ್ ಆರ್ ಸಿನಿಮಾ ರಿಲೀಸ್ ನಲ್ಲಿ ಬ್ಯುಸಿಯಾಗಿರುವ ನಿರ್ದೇಶಕ ರಾಜಮೌಳಿ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಅಭಿಮಾನಿಗಳು ಈಗಲೇ ಚರ್ಚೆ ಆರಂಭಿಸಿದ್ದಾರೆ.ತ್ರಿಬಲ್ ಆರ್ ನಲ್ಲಿ ಮಲ್ಟಿ ಸ್ಟಾರ್ ಗಳನ್ನಿಟ್ಟುಕೊಂಡು ಸಿನಿಮಾ ಮಾಡಿದ್ದ ರಾಜಮೌಳಿ ಮುಂದಿನ ಸಿನಿಮಾ ಹೇಗಿರಬಹುದು ಎಂಬ ಕುತೂಹಲ ಅಭಿಮಾನಿಗಳಿಗೆ ಸಹಜವಾಗಿಯೇ ಇದೆ.ರಾಜಮೌಳಿ ಈಗಾಗಲೇ ತಮ್ಮ ಮುಂದಿನ ಸಿನಿಮಾದಲ್ಲಿ ಹೀರೋ ಆಗಿ ಒಬ್ಬರೇ ಸ್ಟಾರ್ ಇರಲಿದ್ದಾರೆ ಎಂದಿದ್ದಾರೆ. ಹೀಗಾಗಿ ರಾಜಮೌಳಿ ಮುಂದಿನ ಸಿನಿಮಾ ಮಹೇಶ್