ಬೆಂಗಳೂರು: ಆರ್ ಆರ್ ಆರ್ ಸಿನಿಮಾದ ಅಡಿಯೋ ಲಾಂಚ್ ಗೆ ಬೆಂಗಳೂರಿಗೆ ಬಂದಿದ್ದ ನಿರ್ದೇಶಕ ರಾಜಮೌಳಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ.ಇತ್ತೀಚೆಗೆ ಅಗಲಿದ ನಟ ಪುನೀತ್ ನಿವಾಸಕ್ಕೆ ಭೇಟಿ ನೀಡಿದ ರಾಜಮೌಳಿ ಪುನೀತ್ ಪತ್ನಿ ಅಶ್ವಿನಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜಮೌಳಿ ‘ಪುನೀತ್ ರನ್ನು ನಾನು ಎರಡೇ ಬಾರಿ ಭೇಟಿಯಾಗಿದ್ದು. ಆದರೂ ಅವರು ಕುಟುಂಬದವರ ರೀತಿ ಟ್ರೀಟ್ ಮಾಡಿದರು. ಎಷ್ಟೆಲ್ಲಾ