Photo Courtesy: Twitterಬೆಂಗಳೂರು: ನಿರ್ಮಾಪಕಿಯಾಗಿ ಸ್ಯಾಂಡಲ್ ವುಡ್ ಕಮ್ ಬ್ಯಾಕ್ ಮಾಡುತ್ತಿರುವ ನಟಿ ರಮ್ಯಾಗೆ ಸಂಕಷ್ಟವೊಂದು ಎದುರಾಗಿದೆ.ರಮ್ಯಾ ತಮ್ಮ ನಿರ್ಮಾಣದಲ್ಲಿ ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂಬ ಟೈಟಲ್ ನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಆದರೆ ಈ ಸಿನಿಮಾ ಟೈಟಲ್ ಬಗ್ಗೆ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಆಕ್ಷೇಪವೆತ್ತಿದ್ದಾರೆ.ಸ್ವಾತಿ ಮುತ್ತಿನ ಮಳೆ ಹನಿಯೇ ಹಾಡು ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಸಿನಿಮಾದ್ದಾಗಿದೆ. ಈ