ಬೆಂಗಳೂರು : ಹಿರಿಯ ರಾಜೇಶ್ ಇಂದು (ಶನಿವಾರ, ಫೆ.19) ಮುಂಜಾನೆ ನಿಧನರಾಗಿದ್ದಾರೆ. ಅವರ ಕುರಿತು ಹಾಗೂ ಅಂತ್ಯಕ್ರಿಯೆಯ ಕುರಿತು ರಾಜೇಶ್ ಅಳಿಯ, ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ. ಈ ದಿನ ದುಃಖಕರವಾದ ದಿನ ಎಂದಿರುವ ಅರ್ಜುನ್ ಸರ್ಜಾ, ‘‘ಕನ್ನಡ ಚಿತ್ರರಂಗದಲ್ಲಿ 50 ವರ್ಷಕ್ಕೂ ಹೆಚ್ಚು ಇದ್ದವರು ರಾಜೇಶ್. ಡಾ.ರಾಜ್ಕುಮಾರ್ರವರ ಪಂಕ್ತಿಯವರು.ಮನಸ್ಸಿಗೆ ಕಷ್ಟವಾಗುತ್ತಿದೆ’’ ಎಂದು ಹೇಳಿದ್ದಾರೆ. ರಾಜೇಶ್ ಅವರ ಕೊನೆಯ ದಿನಗಳ ಕುರಿತು ಮಾಹಿತಿ ನೀಡಿದ ಅರ್ಜುನ್ ಸರ್ಜಾ,