Photo Courtesy: Twitterನವದೆಹಲಿ: ಉತ್ತರ ಪ್ರದೇಶ ಪ್ರವಾಸದಲ್ಲಿರುವ ಸೂಪರ್ ಸ್ಟಾರ್ ರಜನೀಕಾಂತ್ ಇದೀಗ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.ರಜನೀಕಾಂತ್ ವಯಸ್ಸಿನಲ್ಲಿ ಯೋಗಿ ಆದಿತ್ಯನಾಥ್ ಅವರಿಗಿಂತ ದೊಡ್ಡವರು.ಹಾಗಿದ್ದರೂ ರಜನಿ ಯಾಕೆ ಯೋಗಿ ಆದಿತ್ಯನಾಥ್ ಕಾಲಿಗೆ ನಮಸ್ಕರಿಸಿದರು ಎಂದು ನೆಟ್ಟಿಗರು ಪರ-ವಿರೋಧ ಚರ್ಚೆ ಮಾಡುತ್ತಿದ್ದಾರೆ. ರಜನಿಕಾಂತ್ ಗೆ ಈಗ 72 ವರ್ಷ. ಸಿಎಂ ಯೋಗಿಗೆ 51 ವರ್ಷ. ಹಾಗಿದ್ದರೂ ಯೋಗಿ ಕಾಲಿಗೆ ನಮಸ್ಕರಿಸಿದ್ದು