ಚೆನ್ನೈ: ಸದ್ಯದಲ್ಲೇ ರಾಜಕೀಯ ಪಕ್ಷ ಘೋಷಣೆ ಮಾಡಲು ಹೊರಟಿದ್ದ ಸೂಪರ್ ಸ್ಟಾರ್ ರಜನೀಕಾಂತ್ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮೊನ್ನೆಯಷ್ಟೇ ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿದ್ದ ರಜನಿಗೆ ವೈದ್ಯರು ಒಂದು ವಾರ ಕಾಲ ಕಟ್ಟುನಿಟ್ಟಿನ ವಿಶ್ರಾಂತಿ ಸೂಚಿಸಿದ್ದಾರೆ. ಈ ಅನಾರೋಗ್ಯವೇ ರಜನಿಯನ್ನು ತಮ್ಮ ರಾಜಕೀಯ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದೆ ಎನ್ನಲಾಗಿದೆ. ಅನಾರೋಗ್ಯದ ಮೂಲಕ ದೇವರು ರಾಜಕೀಯ ಬೇಡವೆಂದು ಸೂಚನೆ ನೀಡಿದ್ದಾನೆ. ಹೀಗಾಗಿ ರಾಜಕೀಯಕ್ಕೆ ಬರಲ್ಲ ಎಂದು ರಜನಿ ಘೋಷಿಸಿದ್ದಾರೆ.ಇನ್ನು, ರಜನಿ